🍄🌷🍄🌷🍄🌷🍄🌷🍄🌷🍄
🍄🌷🍄🌷🍄🌷🍄🌷🍄🌷🍄
ಎಸ್ ವೈ ಎಸ್ ಅಕ್ಕರೆಕೆರೆ ಹಳೆಕೋಟೆ ಬ್ರಾಂಚ್ ಹಾಗು ಸಯ್ಯಿದ್ ಮದನಿ ಸುನ್ನೀ ಸೆಂಟ್ರಲ್ ಕಮಿಟಿ ಉಳ್ಳಾಲ ಇದರ ಜಂಟಿ ಆಶ್ರಯದಲ್ಲಿ ಮೆಹಫಿಲೇ ತ್ವಯ್ಬಃ ಮಜ್ಲಿಸ್ ಹಾಗು ತಹ್ಲೀಲ್ ಸಂಗಮ ಎಸ್ ವೈ ಎಸ್ ಅಕ್ಕರೆಕೆರೆ ಹಳೆಕೋಟೆ ಬ್ರಾಂಚ್ ಅಧ್ಯಕ್ಷರಾದ ಅಬ್ದುಸ್ಸಮದ್ ಹಳೆಕೋಟೆ ಇವರ ಅಧ್ಯಕ್ಷತೆಯಲ್ಲಿ ಅಕ್ಕರೆಕೆರೆ ಅಬೂಬಕರ್ ಸಿದ್ದೀಖ್ ಮಸೀದಿಯ ಸಮೀಪವಿರುವ ಲತೀಫ್ ಪ್ಯಾಲೇಸಲ್ಲಿ ನಡೆಯಿತು.
🌴🌴🌴🌴🌴🌴🌴🌴🌴🌴🌴
ಎಸ್ ವೈ ಎಸ್ ಉಳ್ಳಾಲ ಸೆಂಟರ್ ಅಧ್ಯಕ್ಷರಾದ ಸಯ್ಯಿದ್ ಜಲಾಲುದ್ದೀನ್ ತಂಗಳ್ ಮೆಹಫಿಲೇ ತ್ವಯ್ಬಃ ಹಾಗು ತಹ್ಲೀಲ್ ಸಂಗಮದ ನೇತ್ರತ್ವ ವಹಿಸಿದರು. ಎಸ್ ವೈ ಎಸ್ ಅಕ್ಕರೆಕೆರೆ ಬ್ರಾಂಚ್ ಮಾಜಿ ಅಧ್ಯಕ್ಷ ಉಸ್ಮಾನ್ ಸಖಾಫಿ ಪೊಳಲಿ ಮಾತನಾಡಿ ತಹ್ಲೀಲಿನ ಮಹತ್ವವನ್ನು ತಿಳಿಸಿದರು.
🐠🐠🐠🐠🐠🐠🐠🐠🐠🐠🐠
ಈ ಸಂದರ್ಭದಲ್ಲಿ ಎಸ್ ವೈ ಎಸ್ ಕೋಡಿ ಕೋಟೆಪುರ ಬ್ರಾಂಚ್ ಅಧ್ಯಕ್ಷ ಅಬ್ದುಲ್ ಹಮೀದ್ ಮುಸ್ಲಿಯಾರ್, ಎಸ್ ವೈ ಎಸ್ ಉಳ್ಳಾಲ ಸೆಂಟರ್ ಉಪಾಧ್ಯಕ್ಷ ತ್ವಾಹಿರ್ ಹಾಜಿ, ಎಸ್ ವೈ ಎಸ್ ಅಕ್ಕರೆಕೆರೆ ಹಳೆಕೋಟೆ ಬ್ರಾಂಚ್ ಉಪಾಧ್ಯಕ್ಷರಾದ ಅಬ್ದುಲ್ಲತೀಫ್ ಹಾಗು ಖಾಲಿದ್ ಪಟೇಲ್ ಕಂಪೌಂಡ್, ಎಸ್ಸೆಸ್ಸೆಫ್ ಉಳ್ಳಾಲ ಸೆಕ್ಟರ್ ಅಧ್ಯಕ್ಷ ಸಯ್ಯಿದ್ ಖುಬೈಬ್ ತಂಗಳ್, ಕೋಸ್ಟಲ್ ಪ್ರಿಂಟ್ ಮಾಲಕ ಅಬ್ದುಸ್ಸಮದ್, ಎಸ್ ವೈ ಎಸ್ ಅಕ್ಕರೆಕೆರೆ ಹಳೆಕೋಟೆ ಬ್ರಾಂಚ್ ಜೊತೆ ಕಾರ್ಯದರ್ಶಿ ಎಸ್ ಎಂ ಶರೀಫ್, ಹಸನ್ ಹಾಜಿ ಪಟೇಲ್ ಕಂಪೌಂಡ್, ಯೂನುಸಾಕ, ಬದ್ರುದ್ದೀನ್ ಪಟೇಲ್ ಕಂಪೌಂಡ್, ಸಿದ್ದೀಕ್ ಅಕ್ಕರೆಕೆರೆ, ಎಸ್ಸೆಸ್ಸೆಫ್ ಉಳ್ಳಾಲ ಸೆಕ್ಟರ್ ಜೊತೆ ಕಾರ್ಯದರ್ಶಿ ಹಫೀಝ್ ಬೊಟ್ಟು, ಎಸ್ಸೆಸ್ಸೆಫ್ ಅಕ್ಕರೆಕೆರೆ ಶಾಖಾಧ್ಯಕ್ಷ ಸಿರಾಜುದ್ದೀನ್, ಶಾಖಾ ಪ್ರಧಾನ ಕಾರ್ಯದರ್ಶಿ ಆಸಿಫ್ ಅಕ್ಕರೆಕೆರೆ, ಎಸ್ ವೈ ಎಸ್ ಉಳ್ಳಾಲ ಸೆಂಟರ್ ಸಮಿತಿ ಸದಸ್ಯ ನೌಶಾದ್ ಕೋಡಿ, ಎಸ್ಸೆಸ್ಸೆಫ್ ಉಳ್ಳಾಲ ಸೆಕ್ಟರ್ ಸಮಿತಿ ಸದಸ್ಯ ಇಕ್ಬಾಲ್ ಒಂಭತುಕೆರೆ, ನಝೀರ್, ಆಸಿಂ, ಸಾಹಿಲ್ ಹಾಗು ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗು ಸಯ್ಯಿದ್ ಮದನಿ ಸುನ್ನಿ ಸೆಂಟ್ರಲ್ ಕಮಿಟಿ ಉಳ್ಳಾಲದ ಸದಸ್ಯರು ಉಪಸ್ಥಿತರಿದ್ದರು. ಎಸ್ ವೈ ಎಸ್ ಅಕ್ಕರೆಕೆರೆ ಹಳೆಕೋಟೆ ಬ್ರಾಂಚ್ ಪ್ರಧಾನ ಕಾರ್ಯದರ್ಶಿ ಅಬೂ ಸುಹಾನಃ ನವಾಝ್ ಸಖಾಫಿ ಅಲ್ ಅಮ್ಜದಿ ಉಳ್ಳಾಲ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.
Comments