ಜಂ ಇಯ್ಯತು ಉಲಮಾಇ ಅಹ್ಲಿಸ್ಸುನ್ನತಿ ವಲ್ ಜಮಾಅಃ ಕರ್ನಾಟಕ ತಲಪಾಡಿ ಝೋನ್ ಇದರ ಕೋಶಾಧಿಕಾರಿಯಾಗಿ ಆಯ್ಕೆಯಾದ ಸಯ್ಯಿದ್ ಮದನಿ ಮೊಹಲ್ಲಾ ಒಕ್ಕೂಟ SMO ಉಳ್ಳಾಲ ಇದರ ಅಧ್ಯಕ್ಷರಾಗಿರುವ PSM ಶಿಹಾಬುದ್ದೀನ್ ಸಖಾಫಿ ಉಳ್ಳಾಲ, ತಲಪಾಡಿ ಝೋನ್ ಜೊತೆ ಕಾರ್ಯದರ್ಶಿಗಳಾಗಿ ಆಯ್ಕೆಯಾದ ಸಯ್ಯಿದ್ ಮದನಿ ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್ ಉಳ್ಳಾಲ ರೇಂಜ್ ಇದರ ಅಧ್ಯಕ್ಷರಾಗಿರುವ ಹಸನ್ ಮುಬಾರಕ್ ಸಖಾಫಿ ಮತ್ತು ಸಯ್ಯಿದ್ ಮದನಿ ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್ ಉಳ್ಳಾಲ ರೇಂಜ್ ಇದರ ಪ್ರಧಾನ ಕಾರ್ಯದರ್ಶಿಯಾಗಿರುವ ಯೂನುಸ್ ಇಮ್ದಾದಿ ಮಂಗಳಪದವು, ತಲಪಾಡಿ ಝೋನ್ ಉಪಾಧ್ಯಕ್ಷರಾಗಿ ಆಯ್ಕೆಯಾದ SYS ಉಳ್ಳಾಲ ಸೆಂಟರ್ ಉಪಾಧ್ಯಕ್ಷರಾದ ಬಶೀರ್ ಅಹ್ಸನಿ ತೋಡಾರ್, ತಲಪಾಡಿ ಝೋನ್ ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಆಯ್ಕೆಯಾಗಿರುವ SYS ಉಳ್ಳಾಲ ಸೆಂಟರ್ ಮಾಧ್ಯಮ ಕಾರ್ಯದರ್ಶಿ ನವಾಝ್ ಸಖಾಫಿ ಉಳ್ಳಾಲ, SYS ಅಕ್ಕರೆಕೆರೆ ಬ್ರಾಂಚ್ ಸದಸ್ಯರಾದ ಕಬೀರ್ ಸಅದಿ ಉಳ್ಳಾಲ ಹಾಗು SSF ಉಳ್ಳಾಲ ಸೆಕ್ಟರ್ ಮಾಜಿ ಅಧ್ಯಕ್ಷರಾದ ಅಝೀಝ್ ಸಖಾಫಿ ಉಳ್ಳಾಲ ಇವರಿಗೆ ಹ್ರದಯಸ್ಪರ್ಶಿ ಸುಮಧುರ ಅಭಿನಂದನೆಗಳು. 🌷🌹🌼🌸💐🌺🌷🌹🌼🌸💐 SYS ULLALA CENTER SSF ULLALA SECTOR
ಇದು SYS ಉಳ್ಳಾಲ ಸೆಂಟರಿನ ಅಧಿಕ್ರತ ಬ್ಲಾಗ್ ಆಗಿದೆ.ಇದರಲ್ಲಿ SYS ಉಳ್ಳಾಲ ಸೆಂಟರ್ ಮತ್ತು ಇದರ ಅಧೀನ ಬ್ರಾಂಚುಗಳ ಕಾರ್ಯಕ್ರಮಗಳು, ವರದಿಗಳು ಹಾಗೂ ಫೋಟೋಸ್ ಗಳು ಲಭ್ಯವಾಗಲಿದೆ