Skip to main content

SYS ಉಳ್ಳಾಲ ಸೆಂಟರ್ ಪದಾಧಿಕಾರಿಗಳು ಮತ್ತು SYS ಉಳ್ಳಾಲ ಸೆಂಟರ್ ಕಾರ್ಯಕಾರಿ ಸಮಿತಿ ಸದಸ್ಯರ ಪೋನ್ ನಂಬರುಗಳು

SYS ಉಳ್ಳಾಲ ಸೆಂಟರ್ ಪದಾಧಿಕಾರಿಗಳು.

ಸಯ್ಯಿದ್ ಜಲಾಲ್ ತಂಗಲ್ - 7795706918
ಬಿ.ಜಿ ಹನೀಫ್ ಹಾಜಿ - 9483456174
ಬಶೀರ್ ಅಹ್ಸನಿ ತೋಡಾರ್ - 9164069743
ಅಬ್ದುಸ್ಸಮದ್ ಹಳೆಕೋಟೆ - 9901150701
ಬಶೀರ್ ಸಖಾಫಿ ಉಳ್ಳಾಲ - 9448158134
ಅಲ್ತಾಫ್ ಕುಂಪಲ - 8147669104
ನೌಶಾದ್ ಕೋಡಿ - 9141383262
ಇಲ್ಯಾಸ್ ಕೈಕೋ - 9845970392
ಇಸಾಕ್ ಪೇಟೆ - 9980129278
ನವಾಝ್ ಸಖಾಫಿ ಉಳ್ಳಾಲ - 8105745760
ಹೈದರಾಕ ಮುಕ್ಕಚ್ಚೇರಿ - 9243337705
ಅಬ್ದುರ್ರಶೀದ್ ಹಾಜಿ ಸುಂದರಬಾಗ್ - 9686139334

___________________________________

SYS ಉಳ್ಳಾಲ ಸೆಂಟರ್ ಕಾರ್ಯಕಾರಿ ಸಮಿತಿ ಸದಸ್ಯರು

     ಕೋಡಿ ಕೋಟೆಪುರ

ಅಝ್ಮಲ್ - 9902149629
ಮುಹಮ್ಮದ್ - 9964139813
ಹಮೀದ್ ಮುಸ್ಲಿಯಾರ್ - 9731471865
ಫಾರೂಖ್ ಅಬ್ಬಾಸ್ - 7090877207
ರಝ್ಝಾಕ್ ಕೋಡಿ - 8050011135

            ಮುಕ್ಕಚ್ಚೇರಿ

ಅಶ್ರಫ್ ಹಾಜಿ ಬಳ್ಳಾರಿ - 9448869407
ಸಮೀರ್ ರಿಕ್ಷಾ - 9164948263
ಇಸ್ಮಾಯಿಲ್ ಮುಕ್ಕಚ್ಚೇರಿ - 9164119346
ಅಯ್ಯೂಬ್ ಮುಕ್ಕಚ್ಚೇರಿ - 9449503017

                ಸುಂದರಬಾಗ್

ಸೀದಿಯಾಕ - 9242479278
ಅಶ್ರಫ್ ಪ್ಲಾಸ್ಟಿಕ್ - 8867821477
ಅಶ್ರಫ್ ಹಾಜಿ - 9141578860
ಯೂಸುಫ್ ಮದನಿ - 9902195850

                   ಮಾಸ್ತಿಕಟ್ಟೆ

ಕುಞ್ಞಿಮೋನಾಕ - 7411983391
RR ರಫೀಕ್ - 9986778981
ಅಬ್ಬಾಸ್ ಮಾಸ್ತಿಕಟ್ಟೆ - 9986896206

                 ಮೇಲಂಗಡಿ

ಸತ್ತಾರ್ ಮೇಲಂಗಡಿ - 9036429906
ಅಬ್ಬಾಸ್ ಹಾಜಿ - 8904184535
ಕಾದರ್ ಜೀಲಾನಿ - 8050097730
ಅಕ್ಬರ್ ಮೇಲಂಗಡಿ - 7624992698
ಮುಸ್ತಫ ಟಿಂಬರ್ - 7795492090

                 ಅಕ್ಕರೆಕೆರೆ

ಖಾಲಿದ್ - 9686300195
ಯೂನುಸಾಕ - 9243337705

                 ಮಂಚಿಲ

ಮನ್ಸೂರ್ ಹಳೆಕೋಟೆ - 9342523263
ರಹೀಮ್ - 9731459499
ಸಯೀದ್ - 9844094486
ಅಶ್ರಫ್ - 9964215046

                  ಅಳೇಕಲ

ಅಬ್ದುರ್ರಝ್ಝಾಕ್ - 9036814791
ರಹ್ಮತ್ ಅಳೇಕಲ - 8553830271

                ತೊಕ್ಕೋಟು

ಅಮೀರ್ - 9008516116
ಮುಹಮ್ಮದ್ - 9980436560

Comments

Popular posts from this blog

ಎಸ್ ವೈ ಎಸ್ ಉಳ್ಳಾಲ ಮಂಚಿಲ ಸರ್ಕಲ್ ರಚನೆ

ಎಸ್ ವೈ ಎಸ್ ಉಳ್ಳಾಲ ಝೋನ್ ನೇತ್ರತ್ವದಲ್ಲಿ ಎಸ್ ವೈ ಎಸ್ ಮಂಚಿಲ ಸರ್ಕಲ್ ರಚನಾ ಸಭೆ ಉಳ್ಳಾಲ ಮಂಚಿಲದ ಮಂಬವುಲ್ ಉಲೂಂ ಮದ್ರಸ ಸಭಾ ಭವನದಲ್ಲಿ ನಡೆಯಿತು. ಮಂಚಿಲದ ಅಲ್ ಮಸ್ಜಿದುಲ್ ಮುನವ್ವರ್ ಖತೀಬರಾದ ಮುಹಮ್ಮದ್ ಮುದ್ರಿಕ ಮದನಿ ದುಆ ನೆರವೇರಿಸಿದರು. ಸರ್ಕಲ್ ರಚನೆಯ ವೀಡಿಯೋ ನೋಡಲು ನನ್ನನ್ನು ಮುಟ್ಟಿ ಝೋನ್ ಅಧ್ಯಕ್ಷರಾದ ಬಶೀರ್ ಸಖಾಫಿ ಉಳ್ಳಾಲ ಸಭೆಯನ್ನು ಉದ್ಘಾಟಿಸಿ ಸಮಾಜದ, ಸಮುದಾಯದ ಸಬಲೀಕರಣ, ಸಾಂಘಿಕ ಶಕ್ತಿ ಮತ್ತು ನಾಯಕರುಗಳ ಸೃಷ್ಟಿಗೆ ಉಳ್ಳಾಲ ಝೋನ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಶಾಖೆಗಳನ್ನು ಸೇರಿಸಿ ಸರ್ಕಲ್ ಗಳನ್ನು ರಚಿಸುವುದು ಅನಿವಾರ್ಯವಾಗಿದೆ ಎಂದು ತಿಳಿಸಿದರು.  ಪ್ರಸ್ತುತ ಸಭೆಯಲ್ಲಿ ಅಕ್ಕರೆಕೆರೆ, ಹಳೆಕೋಟೆ, ಮಂಚಿಲ ಮತ್ತು ಮಾರ್ಗತಲೆ ಶಾಖೆಗಳನ್ನು ಸೇರಿಸಿ ಮಂಚಿಲ ಸರ್ಕಲನ್ನು ರಚಿಸಿ ನೂತನ ಸಮಿತಿಯನ್ನು ಆರಿಸಲಾಯಿತು. ಅಧ್ಯಕ್ಷರಾಗಿ ಶಮೀರ್ ಸಖಾಫಿ ಅಕ್ಕರೆಕೆರೆ, ಪ್ರಧಾನ ಕಾರ್ಯದರ್ಶಿಯಾಗಿ ಶರೀಫ್ ಮಾರ್ಗತಲೆ, ಕೋಶಾಧಿಕಾರಿಯಾಗಿ ಇರ್ಫಾನ್ ಮಂಚಿಲ, ಉಪಾಧ್ಯಕ್ಷರಾಗಿ ಮುಹಮ್ಮದ್ ಮದನಿ ಹಳೆಕೋಟೆ, ದಅವಾ ಕಾರ್ಯದರ್ಶಿಯಾಗಿ ಆರ್ ಕೆ ಮದನಿ ಅಕ್ಕರೆಕೆರೆ, ಇಸಾಬಃ ಕಾರ್ಯದರ್ಶಿಯಾಗಿ ಸಯೀದ್ ಮಂಚಿಲ, ಸಂಘಟನಾ ಕಾರ್ಯದರ್ಶಿಯಾಗಿ ಹಮೀದ್ ಹಳೆಕೋಟೆ  ಮತ್ತು ಮಾಧ್ಯಮ ವಕ್ತಾರರಾಗಿ ನವಾಝ್ ಸಖಾಫಿ ಉಳ್ಳಾಲ ಇವರನ್ನು ಆಯ್ಕೆ ಮಾಡಲಾಯಿತು. ...

ಕರ್ನಾಟಕ ಮುಸ್ಲಿಂ ಜಮಾಅತ್ ಕೆ ಎಂ ಜೆ ಮತ್ತು ಎಸ್ ವೈ ಎಸ್ ಅಕ್ಕರೆಕೆರೆ ಹಳೆಕೋಟೆ ಶಾಖೆಯ ಆಶ್ರಯದಲ್ಲಿ ಗ್ರ್ಯಾಂಡ್ ಮೌಲಿದ್ ಮಜ್ಲಿಸ್

ಕರ್ನಾಟಕ ಮುಸ್ಲಿಂ ಜಮಾಅತ್ ಕೆ ಎಂ ಜೆ ಮತ್ತು ಎಸ್ ವೈ ಎಸ್ ಅಕ್ಕರೆಕೆರೆ ಹಳೆಕೋಟೆ ಶಾಖೆಯ ಆಶ್ರಯದಲ್ಲಿ ಗ್ರ್ಯಾಂಡ್ ಮೌಲಿದ್ ಮಜ್ಲಿಸ್ ಉಳ್ಳಾಲದ ಅಕ್ಕರೆಕೆರೆಯ ಸಂಘಟನಾ ಕಛೇರಿ ಖುರ್ರತುಸ್ಸಾದಾತ್ ಸುನ್ನೀ ಸೆಂಟರಿನಲ್ಲಿ ನಡೆಯಿತು. ಈ ಸಭೆಯ ವೀಡಿಯೋ ನೋಡಲು ನನ್ನನ್ನು ಮುಟ್ಟಿ ಮೌಲಿದ್ ಮಜ್ಲಿಸಿನ ನೇತ್ರತ್ವವನ್ನು ಅಬೂ ಮಫಾಝ್ ಮದನಿ ವಹಿಸಿದರು. ಎಸ್ ವೈ ಎಸ್ ಶಾಖಾಧ್ಯಕ್ಷರಾದ ಅಶ್ರಫ್ ಝುಹ್ರಿ ಮಾತನಾಡಿ ವಾರಕ್ಕೊಮ್ಮೆ ಶುಕ್ರವಾರ ಸುಬಹ್ ನಮಾಝ್ ಬಳಿಕದ ಮಜ್ಲಿಸ್, ಮಾಸಿಕ ಮಹ್ಳರತುಲ್ ಬದ್ರಿಯ್ಯಃ ಮಜ್ಲಿಸ್ ಹಾಗು ಶಾಖೆಯ ಆಶ್ರಯದಲ್ಲಿ ನಡೆಯುವ ಇತರ ಎಲ್ಲಾ ಕಾರ್ಯಕ್ರಮಗಳಲ್ಲಿ ಸಕ್ರಿಯರಾಗಿ ರಬೇಕೆಂದು ತಿಳಿಸಿದರು. ನವಾಝ್ ಸಖಾಫಿ ಉಳ್ಳಾಲ ದುಆ ನೆರವೇರಿಸಿದರು. ಎಸ್ ವೈ ಎಸ್ ಶಾಖಾ ಕೋಶಾಧಿಕಾರಿ ಆರ್ ಕೆ ಮದನಿ  ಕಾರ್ಯಕ್ರಮ ನಿರ್ವಹಣೆ ಮಾಡಿದರು. ಪ್ರಸ್ತುತ ಕಾರ್ಯಕ್ರಮದಲ್ಲಿ ಕೆ ಎಂ ಜೆ ಶಾಖಾಧ್ಯಕ್ಷರಾದ ಹಸನ್ ಹಾಜಿ ಉಳ್ಳಾಲ, ಪ್ರಧಾನ ಕಾರ್ಯದರ್ಶಿ ಅಬ್ದುಲ್ ಹಮೀದ್ ಪಟೇಲ್ ಕಂಪೌಂಡ್ ಮತ್ತು ಶಾಖಾ ನಾಯಕರು, ಸದಸ್ಯರು, ಹಿತೈಷಿಗಳು ಭಾಗವಹಿಸಿದರು.

ಕೂರತ್ ತಂಙಳ್ ಪ್ರಥಮ ಉರೂಸ್ ಪ್ರಚಾರ ಸಭೆ ಹಾಗು ಅನುಸ್ಮರಣಾ ಕಾರ್ಯಕ್ರಮ

ಉಳ್ಳಾಲ : ಕರ್ನಾಟಕ ಮುಸ್ಲಿಂ ಜಮಾಅತ್, ಎಸ್ ವೈ ಎಸ್, ಎಸ್ಸೆಸ್ಸೆಫ್ ಅಕ್ಕರೆಕೆರೆ ಹಳೆಕೋಟೆ ಶಾಖೆಯ ವತಿಯಿಂದ ಖುರ್ರತುಸ್ಸಾದಾತ್ ಸಯ್ಯಿದ್ ಕೂರತ್ ತಂಙಳ್ ರವರ ಪ್ರಥಮ ಉರೂಸ್ ಪ್ರಚಾರ ಸಭೆ ಹಾಗು ಅನುಸ್ಮರಣಾ ಕಾರ್ಯಕ್ರಮ ಉಳ್ಳಾಲ ಅಕ್ಕರೆಕೆರೆಯ ಖುರ್ರತುಸ್ಸಾದಾತ್ ಸುನ್ನೀ ಸೆಂಟರಿನಲ್ಲಿ ನಡೆಯಿತು.  ಕಾರ್ಯಕ್ರಮದ ವೀಡಿಯೋ ನೋಡಲು ನನ್ನನ್ನು ಮುಟ್ಟಿ ಕೆ ಎಂ ಜೆ ಅಧ್ಯಕ್ಷರಾದ ಹಸನ್ ಹಾಜಿ ಉಳ್ಳಾಲ ಇವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು. ಕೋಟೆಕಾರ್ ಜುಮಾ ಮಸ್ಜಿದ್ ಮುದರ್ರಿಸ್ ಅಬ್ದುರ್ರಝ್ಝಾಖ್ ಸಅದಿ ಮದಕ ಅನುಸ್ಮರಣಾ ಭಾಷಣ ಮಾಡಿದರು. ಎಸ್ ವೈ ಎಸ್ ಉಳ್ಳಾಲ ಝೋನ್ ನಾಯಕ ಸಯ್ಯಿದ್ ಖುಬೈಬ್ ತಂಙಳ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಭೆಯಲ್ಲಿ ಸೂರಃ ಯಾಸೀನ್ ಪಾರಾಯಣ, ತಹ್ಲೀಲ್ ಸಮರ್ಪಣೆ ನಡೆಸಲಾಯಿತು. ಎಸ್ಸೆಸ್ಸೆಫ್ ನಾಯಕ ಆಶಿಖ್ ಹಿಮಮಿ ಸಖಾಫಿ ನಶೀದಃ ಹಾಡಿದರು. ಝೋನ್ ಅಧ್ಯಕ್ಷರಾದ ಬಶೀರ್ ಸಖಾಫಿ ಉಳ್ಳಾಲ, ಪ್ರಧಾನ ಕಾರ್ಯದರ್ಶಿ ಮನ್ಸೂರ್ ಅಹ್ಮದ್ ಹಳೆಕೋಟೆ, ಕೋಶಾಧಿಕಾರಿ ಶರೀಫ್ ಮಂಚಿಲ, ಝೋನ್ ನಾಯಕರಾದ ಇಸಾಖ್ ಪೇಟೆ, ಎಸ್ ವೈ ಎಸ್ ಶಾಖಾಧ್ಯಕ್ಷರಾದ ಅಶ್ರಫ್ ಝುಹ್ರಿ ಅಕ್ಕರೆಕೆರೆ, ಕೋಶಾಧಿಕಾರಿ ಆರ್ ಕೆ ಮದನಿ, ಕೆ ಎಂ ಜೆ  ಕೋಶಾಧಿಕಾರಿ ಅಬ್ದುಲ್ ರಹ್ಮಾನ್ ಅಕ್ಕರೆಕರೆ, ಮುಹಮ್ಮದ್ ಮದನಿ ಹಳೆಕೋಟೆ ಸಹಿತ ಸಂಘಟನಾ ನಾಯಕರು, ಸದಸ್ಯರು, ಹಿತೈಷಿಗಳು ಭಾಗವಹಿಸಿದರು. ...