ಎಸ್ ವೈ ಎಸ್ ಪಟ್ಲ ಬ್ರಾಂಚ್ ಮಹಾಸಭೆ ಹಾಗು ನೂತನ ಸಮಿತಿ ರಚನಾ ಕಾರ್ಯಕ್ರಮ ಪಟ್ಲದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಯೂಸುಫ್ ಟೆಂಪೋ ಉದ್ಘಾಟಿಸಿದರು.

ಬ್ರಾಂಚ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಪಟ್ಲ ಸ್ವಾಗತಿಸಿ, ವರದಿ ಹಾಗು ಲೆಕ್ಕಪತ್ರ ಮಂಡಿಸಿದರು.
ಚುನಾವಣಾ ವೀಕ್ಷಕರಾಗಿ ಆಗಮಿಸಿದ ಉಳ್ಳಾಲ ಸೆಂಟರ್ ಎಸ್ ವೈ ಎಸ್ ಪ್ರಧಾನ ಕಾರ್ಯದರ್ಶಿ ಬಶೀರ್ ಸಖಾಫಿ ಉಳ್ಳಾಲ ರವರ ನೇತ್ರತ್ವದಲ್ಲಿ ನೂತನ ಸಮಿತಿ ಆಯ್ಕೆ ಪ್ರಕ್ರಿಯೆ ನಡೆಯಿತು.
ಅಧ್ಯಕ್ಷರಾಗಿ ಮೊಯ್ದಿನ್, ಪ್ರಧಾನ ಕಾರ್ಯದರ್ಶಿಯಾಗಿ ಇಬ್ರಾಹಿಂ ಖಲೀಲ್ ಪಟ್ಲ, ಕೋಶಾಧಿಕಾರಿಯಾಗಿ ಮುಸ್ತಫ ಫ್ರೂಟ್ ಆಯ್ಕೆಯಾದರು.
ಉಪಾಧ್ಯಕ್ಷರಾಗಿ ಯೂಸುಫ್ ಟೆಂಪೋ, ಶಿಕ್ಷಣ ಹಾಗು ದಅವಾ ವಿಭಾಗದ ಕಾರ್ಯದರ್ಶಿಯಾಗಿ ಯೂಸುಫ್ ಯು ಪಿ, ಸಾಂತ್ವನ ಹಾಗು ಇಸಾಬಃ ವಿಭಾಗದ ಕಾರ್ಯದರ್ಶಿಯಾಗಿ ಅಬೂಬಕರ್ ಆಟೋ ಹಾಗು 10 ಮಂದಿಯನ್ನು ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಆರಿಸಲಾಯಿತು. ಸೆಂಟರ್ ಕೌನ್ಸಿಲರುಗಳಾಗಿ ನಾಲ್ಕು ಮಂದಿಯನ್ನು ಆರಿಸಲಾಯಿತು.

ಪ್ರಸ್ತುತ ಕಾರ್ಯಕ್ರಮದಲ್ಲಿ ಪಟ್ಲ ಎಸ್ ವೈ ಎಸ್ ನೇತಾರರು ಕಾರ್ಯಕರ್ತರು ಭಾಗವಹಿಸಿದರು.

Comments