ಎಸ್ ವೈ ಎಸ್ ತೊಕ್ಕೋಟು ಬ್ರಾಂಚಿಗೆ ನೂತನ ಸಾರಥ್ಯ
ನೂತನಾಧ್ಯಕ್ಷರಾಗಿ ಹಸನ್ ಮುಬಾರಕ್ ಸಖಾಫಿ ಆಯ್ಕೆ
ಎಸ್ ವೈ ಎಸ್ ತೊಕ್ಕೋಟು ಬ್ರಾಂಚ್ ಮಹಾಸಭೆ ಹಾಗು ನೂತನ ಸಮಿತಿ ರಚನಾ ಕಾರ್ಯಕ್ರಮ ತೊಕ್ಕೋಟು ಬ್ರಾಂಚ್ ಕಛೇರಿಯಲ್ಲಿ ನಡೆಯಿತು.
ಬ್ರಾಂಚ್ ಪ್ರಧಾನ ಕಾರ್ಯದರ್ಶಿ ಸ್ವಾಗತಿಸಿ, ವರದಿ ಹಾಗು ಲೆಕ್ಕಪತ್ರ ಮಂಡಿಸಿದರು.
ಚುನಾವಣಾ ವೀಕ್ಷಕರಾಗಿ ಆಗಮಿಸಿದ ಉಳ್ಳಾಲ ಸೆಂಟರ್ ಎಸ್ ವೈ ಎಸ್ ಪ್ರಧಾನ ಕಾರ್ಯದರ್ಶಿ ಬಶೀರ್ ಸಖಾಫಿ ಉಳ್ಳಾಲ ರವರ ನೇತ್ರತ್ವದಲ್ಲಿ ನೂತನ ಸಮಿತಿ ಆಯ್ಕೆ ಪ್ರಕ್ರಿಯೆ ನಡೆಯಿತು.
ಅಧ್ಯಕ್ಷರಾಗಿ ಹಸನ್ ಮುಬಾರಕ್ ಸಖಾಫಿ, ಪ್ರಧಾನ ಕಾರ್ಯದರ್ಶಿಯಾಗಿ ಬದ್ರುದ್ದೀನ್ ಮುಂಡೋಳಿ, ಕೋಶಾಧಿಕಾರಿಯಾಗಿ ರಫೀಕ್ ಮುಂಡೋಳಿ ಆಯ್ಕೆಯಾದರು.
ಉಪಾಧ್ಯಕ್ಷರಾಗಿ ಇಸ್ಮಾಯಿಲ್ ಸಖಾಫಿ, ಶಿಕ್ಷಣ ಹಾಗು ದಅವಾ ವಿಭಾಗದ ಕಾರ್ಯದರ್ಶಿಯಾಗಿ ಅಮೀರ್ ತೊಕ್ಕೋಟು, ಸಾಂತ್ವನ ಹಾಗು ಇಸಾಬಃ ವಿಭಾಗದ ಕಾರ್ಯದರ್ಶಿಯಾಗಿ ಅಶ್ರಫ್ ಮುಂಡೋಳಿ ರವರನ್ನು ಆರಿಸಲಾಯಿತು. ಸೆಂಟರ್ ಕೌನ್ಸಿಲರುಗಳಾಗಿ 5 ಮಂದಿಯನ್ನು ಆರಿಸಲಾಯಿತು.

ಪ್ರಸ್ತುತ ಕಾರ್ಯಕ್ರಮದಲ್ಲಿ ತೊಕ್ಕೋಟು ಎಸ್ ವೈ ಎಸ್ ನೇತಾರರು ಕಾರ್ಯಕರ್ತರು ಭಾಗವಹಿಸಿದರು.

Comments