💠🔰 ಅಕ್ಕರೆಕೆರೆ : ಮುಲಾಖಾತ್ ಸಮ್ಮಿಲನ
💠🔰 ಎಸ್ ವೈ ಎಸ್ ಉಳ್ಳಾಲ ಸೆಂಟರ್ ನೂತನಾಧ್ಯಕ್ಷರಿಗೆ ಅಭಿನಂದನಾ ಸಮಾರಂಭ
ಎಸ್ ವೈ ಎಸ್ ಅಕ್ಕರೆಕೆರೆ ಹಳೆಕೋಟೆ ಬ್ರಾಂಚ್ ಆಯೋಜಿಸಿದ ಮುಲಾಖಾತ್ ಮೀಟ್ ವಿಶೇಷ ಕಾರ್ಯಕ್ರಮ ಅಕ್ಕರೆಕೆರೆಯ ಎಸ್ ವೈ ಎಸ್ ಆಫೀಸ್ ಸಭಾಂಗಣದಲ್ಲಿ ನಡೆಯಿತು.
ಬದ್ರಿಯಾ ಜುಮಾ ಮಸೀದಿ ಸುಂದರಭಾಗ್ ಇದರ ಖತೀಬರಾದ ಶರೀಫ್ ಸಅದಿ ಮಂಜೇಶ್ವರ ತರಗತಿ ನಡೆಸಿದರು.
ಪ್ರಸ್ತುತ ಸಭೆಯಲ್ಲಿ ಎಸ್ ವೈ ಎಸ್ ಉಳ್ಳಾಲ ಸೆಂಟರ್ ಇದರ ನೂತನಾಧ್ಯಕ್ಷರಾಗಿ ಇತ್ತೀಚೆಗೆ ಆಯ್ಕೆಯಾದ ಬಶೀರ್ ಸಖಾಫಿ ಉಳ್ಳಾಲ ಇವರನ್ನು ಅಭಿನಂದಿಸಿ ಸನ್ಮಾನಿಸಲಾಯಿತು.
ಎಸ್ ವೈ ಎಸ್ ಅಕ್ಕರೆಕೆರೆ ಹಳೆಕೋಟೆ ಬ್ರಾಂಚ್ ಇದರ ನಾಯಕರು, ಸದಸ್ಯರು ಉಪಸ್ಥಿತರಿದ್ದರು.









Comments