ಕರಾವಳಿಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಇನ್ನೆರಡು ದಿನಗಳು ಮಳೆಯ ಆರ್ಭಟ ತೀವ್ರವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದ್ದು, ತಗ್ಗು ಪ್ರದೇಶದ ಮತ್ತು ಅಪಾಯದ ಸ್ಥಿತಿಯಲ್ಲಿರುವ ಪ್ರದೇಶದ ಜನರು ಆದಷ್ಟು ಜಾಗ್ರತೆ ವಹಿಸಿ. ಅಲ್ಲಾಹನು ನಮ್ಮನ್ನು, ನಮ್ಮ ಕುಟುಂಬ, ಬಂಧು ಮಿತ್ರಾದಿಗಳನ್ನು ಎಲ್ಲಾ ಆಪತ್ತು, ಮುಸೀಬತುಗಳಿಂದ ರಕ್ಷೆ ನೀಡಲಿ. ಆಮೀನ್. ಎಸ್ ವೈ ಎಸ್ ಉಳ್ಳಾಲ ಸೆಂಟರ್
ಇದು SYS ಉಳ್ಳಾಲ ಸೆಂಟರಿನ ಅಧಿಕ್ರತ ಬ್ಲಾಗ್ ಆಗಿದೆ.ಇದರಲ್ಲಿ SYS ಉಳ್ಳಾಲ ಸೆಂಟರ್ ಮತ್ತು ಇದರ ಅಧೀನ ಬ್ರಾಂಚುಗಳ ಕಾರ್ಯಕ್ರಮಗಳು, ವರದಿಗಳು ಹಾಗೂ ಫೋಟೋಸ್ ಗಳು ಲಭ್ಯವಾಗಲಿದೆ