ರಾಜ್ಯದಾದ್ಯಂತ ಹಲವು ಜಿಲ್ಲೆಗಳಲ್ಲಿ ಮಳೆಯ ಆರ್ಭಟ ತೀವ್ರವಾಗಿದ್ದು, ಅಪಾಯದ ಮುನ್ಸೂಚನೆ ಇರುವ ಮನೆ, ತಗ್ಗು ಪ್ರದೇಶದ ಮತ್ತು ಕಡಲು ಕಿನಾರೆ ನಿವಾಸಿಗಳು ಆದಷ್ಟು ಜಾಗ್ರತೆ ವಹಿಸಬೇಕು ಎಂದು ಎಸ್ ವೈ ಎಸ್ ಉಳ್ಳಾಲ ಸೆಂಟರ್ ಸೂಚಿಸುತ್ತಿದೆ.
ಅಲ್ಲಾಹನು ನಮ್ಮನ್ನು, ನಮ್ಮ ಕುಟುಂಬ, ಬಂಧು ಮಿತ್ರಾದಿಗಳನ್ನು ಎಲ್ಲಾ ಆಪತ್ತು, ಮುಸೀಬತುಗಳಿಂದ ರಕ್ಷೆ ನೀಡಲಿ. ಆಮೀನ್.
ಎಸ್ ವೈ ಎಸ್ ಉಳ್ಳಾಲ ಸೆಂಟರ್


Comments