Skip to main content

SYS ಅಕ್ಕರೆಕೆರೆ ಹಳೆಕೋಟೆ ಬ್ರಾಂಚ್ ಪದಾಧಿಕಾರಿಗಳು, ಕಾರ್ಯಕಾರಿ ಸದಸ್ಯರು ಮತ್ತು ಸದಸ್ಯರು.

 SYS ಅಕ್ಕರೆಕೆರೆ ಹಳೆಕೋಟೆ ಬ್ರಾಂಚ್ ಪದಾಧಿಕಾರಿಗಳು, ಕಾರ್ಯಕಾರಿ ಸದಸ್ಯರು ಮತ್ತು ಸದಸ್ಯರು.

♦️ ಪದಾಧಿಕಾರಿಗಳು ♦️

🔹 ಅಧ್ಯಕ್ಷರು 🔹

ಅಬೂಬಕರ್ ಸಿದ್ದೀಕ್

9845460425

🔹 ಪ್ರಧಾನ ಕಾರ್ಯದರ್ಶಿ 🔹

ನವಾಝ್ ಸಖಾಫಿ ಅಲ್ ಅಮ್ಜದಿ ಉಳ್ಳಾಲ 8105745760


🔹 ಕೋಶಾಧಿಕಾರಿ 🔹

ಶಬೀರ್ ಪೇಟೆ

9986076436


🔹 ಉಪಾಧ್ಯಕ್ಷರು 🔹

ಮನ್ಸೂರ್ ಅಹ್ಮದ್ ಹಳೆಕೋಟೆ 9342523263


🔹 ಶಿಕ್ಷಣ ಹಾಗು ದಅವಾ ಕಾರ್ಯದರ್ಶಿ 🔹

ಅಶ್ರಫ್ ಝುಹ್ರಿ

8453275477


🔹 ಸಾಂತ್ವನ ಹಾಗು ಇಸಾಬಃ ಕಾರ್ಯದರ್ಶಿ 🔹

ಖಾಲಿದ್ ಅಕ್ಕರೆಕೆರೆ

9686300195


🔹 ಸಂಘಟನಾ ಕಾರ್ಯದರ್ಶಿ 🔹

ಸತ್ತಾರ್ 7411941969,

7829563987


♦️ ಕಾರ್ಯಕಾರಿ ಸಮಿತಿ ಸದಸ್ಯರು ♦️


ಮುಹಮ್ಮದ್ ಮದನಿ 

9741477981

ಹಸನ್ ಬಾವ ಹಾಜಿ 

9900831774

ಹಂಝ ಹಳೆಕೋಟೆ 

7760699250

ಅಬ್ದುಲ್ ರಹ್ಮಾನ್ ಅಕ್ಕರೆಕೆರೆ 

9036685371

ಅಬ್ದುಲ್ ಅಝೀಝ್ ಉಸ್ತಾದ್

9901406402

ಮುಹಮ್ಮದ್ ಇಕ್ಬಾಲ್ 

7795415101

ಕುತ್ತಾರ್ ಮುಹಮ್ಮದ್ ಅಬೂಬಕರ್

9108776810

ಯೂನುಸಾಕ 

8147932128

ಫಾರೂಕ್ ಅಕ್ಕರೆಕೆರೆ

8951099465

ಖಲೀಲ್ ಹಳೆಕೋಟೆ

9108630796


♦️ ಸದಸ್ಯರು ♦️


ಮುಹಮ್ಮದಾಕ ಹಳೆಕೋಟೆ

9980208975

ರವೂಫ್ ಅಕ್ಕರೆಕೆರೆ ಡ್ರೆಸ್ ಶಾಪ್

8123862845

ಯು.ಕೆ ಹಸೈನಾರ್

9611861349

ರಫೀಕ್ ಹಳೆಕೋಟೆ

9986474395

ಉಮರ್ ಖಾಸಿಂ ಹಳೆಕೋಟೆ

8123725456

ಹಮೀದ್ ಹಳೆಕೋಟೆ ಟಯರ್ ವರ್ಕ್ಸ್.

8951870313

ಅಮ್ಮಿಯಾಕ (ಅಬ್ದುಲ್ ಹಮೀದ್) ಹಳೆಕೋಟೆ 7022091913

ಇಸಾಕ್ ಹಳೆಕೋಟೆ

7359098283

ಅಬ್ದುಲ್ಲತೀಫ್ ಅಕ್ಕರೆಕೆರೆ 

8197370885

ಅಬ್ದುಲ್ ಮಜೀದ್ ಅಕ್ಕರೆಕೆರೆ

9901214053

ಮುಹಮ್ಮದ್ ರಫೀಕ್ ಅಕ್ಕರೆಕೆರೆ

9060580151

ಅಶ್ರಫ್ ಅಕ್ಕರೆಕೆರೆ ಎಲೆಕ್ಟ್ರಿಶಿಯನ್ 

9880938323

ಸಯ್ಯದ್ ಮನ್ಸೂರ್

7090510011

ಅಬೂಬಕರ್ ಸಿದ್ದೀಕ್ ಅಕ್ಕರೆಕೆರೆ (ಗುಜರಿ ಶಾಪ್)

8050525121

ಅಬೂಬಕರ್ ಹಳೆಕೋಟೆ

9241784265

ಅಬ್ಬಾಸ್ ಮುಸ್ಲಿಯಾರ್ ಅಕ್ಕರೆಕೆರೆ

9448158134

ಶಮೀರ್ ಸಖಾಫಿ ಅಂಬ್ಲಮೊಗರು

8746988566

ಆರ್ ಕೆ ಮದನಿ

9449242546

ಬದ್ರುದ್ದೀನ್ ಟೈಲರ್

9972654712

ಅಬ್ಬಾಸ್ ಮದನಿ

9740941212

Comments

Popular posts from this blog

ಎಸ್ ವೈ ಎಸ್ ಉಳ್ಳಾಲ ಮಂಚಿಲ ಸರ್ಕಲ್ ರಚನೆ

ಎಸ್ ವೈ ಎಸ್ ಉಳ್ಳಾಲ ಝೋನ್ ನೇತ್ರತ್ವದಲ್ಲಿ ಎಸ್ ವೈ ಎಸ್ ಮಂಚಿಲ ಸರ್ಕಲ್ ರಚನಾ ಸಭೆ ಉಳ್ಳಾಲ ಮಂಚಿಲದ ಮಂಬವುಲ್ ಉಲೂಂ ಮದ್ರಸ ಸಭಾ ಭವನದಲ್ಲಿ ನಡೆಯಿತು. ಮಂಚಿಲದ ಅಲ್ ಮಸ್ಜಿದುಲ್ ಮುನವ್ವರ್ ಖತೀಬರಾದ ಮುಹಮ್ಮದ್ ಮುದ್ರಿಕ ಮದನಿ ದುಆ ನೆರವೇರಿಸಿದರು. ಸರ್ಕಲ್ ರಚನೆಯ ವೀಡಿಯೋ ನೋಡಲು ನನ್ನನ್ನು ಮುಟ್ಟಿ ಝೋನ್ ಅಧ್ಯಕ್ಷರಾದ ಬಶೀರ್ ಸಖಾಫಿ ಉಳ್ಳಾಲ ಸಭೆಯನ್ನು ಉದ್ಘಾಟಿಸಿ ಸಮಾಜದ, ಸಮುದಾಯದ ಸಬಲೀಕರಣ, ಸಾಂಘಿಕ ಶಕ್ತಿ ಮತ್ತು ನಾಯಕರುಗಳ ಸೃಷ್ಟಿಗೆ ಉಳ್ಳಾಲ ಝೋನ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಶಾಖೆಗಳನ್ನು ಸೇರಿಸಿ ಸರ್ಕಲ್ ಗಳನ್ನು ರಚಿಸುವುದು ಅನಿವಾರ್ಯವಾಗಿದೆ ಎಂದು ತಿಳಿಸಿದರು.  ಪ್ರಸ್ತುತ ಸಭೆಯಲ್ಲಿ ಅಕ್ಕರೆಕೆರೆ, ಹಳೆಕೋಟೆ, ಮಂಚಿಲ ಮತ್ತು ಮಾರ್ಗತಲೆ ಶಾಖೆಗಳನ್ನು ಸೇರಿಸಿ ಮಂಚಿಲ ಸರ್ಕಲನ್ನು ರಚಿಸಿ ನೂತನ ಸಮಿತಿಯನ್ನು ಆರಿಸಲಾಯಿತು. ಅಧ್ಯಕ್ಷರಾಗಿ ಶಮೀರ್ ಸಖಾಫಿ ಅಕ್ಕರೆಕೆರೆ, ಪ್ರಧಾನ ಕಾರ್ಯದರ್ಶಿಯಾಗಿ ಶರೀಫ್ ಮಾರ್ಗತಲೆ, ಕೋಶಾಧಿಕಾರಿಯಾಗಿ ಇರ್ಫಾನ್ ಮಂಚಿಲ, ಉಪಾಧ್ಯಕ್ಷರಾಗಿ ಮುಹಮ್ಮದ್ ಮದನಿ ಹಳೆಕೋಟೆ, ದಅವಾ ಕಾರ್ಯದರ್ಶಿಯಾಗಿ ಆರ್ ಕೆ ಮದನಿ ಅಕ್ಕರೆಕೆರೆ, ಇಸಾಬಃ ಕಾರ್ಯದರ್ಶಿಯಾಗಿ ಸಯೀದ್ ಮಂಚಿಲ, ಸಂಘಟನಾ ಕಾರ್ಯದರ್ಶಿಯಾಗಿ ಹಮೀದ್ ಹಳೆಕೋಟೆ  ಮತ್ತು ಮಾಧ್ಯಮ ವಕ್ತಾರರಾಗಿ ನವಾಝ್ ಸಖಾಫಿ ಉಳ್ಳಾಲ ಇವರನ್ನು ಆಯ್ಕೆ ಮಾಡಲಾಯಿತು. ...

ಕರ್ನಾಟಕ ಮುಸ್ಲಿಂ ಜಮಾಅತ್ ಕೆ ಎಂ ಜೆ ಮತ್ತು ಎಸ್ ವೈ ಎಸ್ ಅಕ್ಕರೆಕೆರೆ ಹಳೆಕೋಟೆ ಶಾಖೆಯ ಆಶ್ರಯದಲ್ಲಿ ಗ್ರ್ಯಾಂಡ್ ಮೌಲಿದ್ ಮಜ್ಲಿಸ್

ಕರ್ನಾಟಕ ಮುಸ್ಲಿಂ ಜಮಾಅತ್ ಕೆ ಎಂ ಜೆ ಮತ್ತು ಎಸ್ ವೈ ಎಸ್ ಅಕ್ಕರೆಕೆರೆ ಹಳೆಕೋಟೆ ಶಾಖೆಯ ಆಶ್ರಯದಲ್ಲಿ ಗ್ರ್ಯಾಂಡ್ ಮೌಲಿದ್ ಮಜ್ಲಿಸ್ ಉಳ್ಳಾಲದ ಅಕ್ಕರೆಕೆರೆಯ ಸಂಘಟನಾ ಕಛೇರಿ ಖುರ್ರತುಸ್ಸಾದಾತ್ ಸುನ್ನೀ ಸೆಂಟರಿನಲ್ಲಿ ನಡೆಯಿತು. ಈ ಸಭೆಯ ವೀಡಿಯೋ ನೋಡಲು ನನ್ನನ್ನು ಮುಟ್ಟಿ ಮೌಲಿದ್ ಮಜ್ಲಿಸಿನ ನೇತ್ರತ್ವವನ್ನು ಅಬೂ ಮಫಾಝ್ ಮದನಿ ವಹಿಸಿದರು. ಎಸ್ ವೈ ಎಸ್ ಶಾಖಾಧ್ಯಕ್ಷರಾದ ಅಶ್ರಫ್ ಝುಹ್ರಿ ಮಾತನಾಡಿ ವಾರಕ್ಕೊಮ್ಮೆ ಶುಕ್ರವಾರ ಸುಬಹ್ ನಮಾಝ್ ಬಳಿಕದ ಮಜ್ಲಿಸ್, ಮಾಸಿಕ ಮಹ್ಳರತುಲ್ ಬದ್ರಿಯ್ಯಃ ಮಜ್ಲಿಸ್ ಹಾಗು ಶಾಖೆಯ ಆಶ್ರಯದಲ್ಲಿ ನಡೆಯುವ ಇತರ ಎಲ್ಲಾ ಕಾರ್ಯಕ್ರಮಗಳಲ್ಲಿ ಸಕ್ರಿಯರಾಗಿ ರಬೇಕೆಂದು ತಿಳಿಸಿದರು. ನವಾಝ್ ಸಖಾಫಿ ಉಳ್ಳಾಲ ದುಆ ನೆರವೇರಿಸಿದರು. ಎಸ್ ವೈ ಎಸ್ ಶಾಖಾ ಕೋಶಾಧಿಕಾರಿ ಆರ್ ಕೆ ಮದನಿ  ಕಾರ್ಯಕ್ರಮ ನಿರ್ವಹಣೆ ಮಾಡಿದರು. ಪ್ರಸ್ತುತ ಕಾರ್ಯಕ್ರಮದಲ್ಲಿ ಕೆ ಎಂ ಜೆ ಶಾಖಾಧ್ಯಕ್ಷರಾದ ಹಸನ್ ಹಾಜಿ ಉಳ್ಳಾಲ, ಪ್ರಧಾನ ಕಾರ್ಯದರ್ಶಿ ಅಬ್ದುಲ್ ಹಮೀದ್ ಪಟೇಲ್ ಕಂಪೌಂಡ್ ಮತ್ತು ಶಾಖಾ ನಾಯಕರು, ಸದಸ್ಯರು, ಹಿತೈಷಿಗಳು ಭಾಗವಹಿಸಿದರು.

ಕೂರತ್ ತಂಙಳ್ ಪ್ರಥಮ ಉರೂಸ್ ಪ್ರಚಾರ ಸಭೆ ಹಾಗು ಅನುಸ್ಮರಣಾ ಕಾರ್ಯಕ್ರಮ

ಉಳ್ಳಾಲ : ಕರ್ನಾಟಕ ಮುಸ್ಲಿಂ ಜಮಾಅತ್, ಎಸ್ ವೈ ಎಸ್, ಎಸ್ಸೆಸ್ಸೆಫ್ ಅಕ್ಕರೆಕೆರೆ ಹಳೆಕೋಟೆ ಶಾಖೆಯ ವತಿಯಿಂದ ಖುರ್ರತುಸ್ಸಾದಾತ್ ಸಯ್ಯಿದ್ ಕೂರತ್ ತಂಙಳ್ ರವರ ಪ್ರಥಮ ಉರೂಸ್ ಪ್ರಚಾರ ಸಭೆ ಹಾಗು ಅನುಸ್ಮರಣಾ ಕಾರ್ಯಕ್ರಮ ಉಳ್ಳಾಲ ಅಕ್ಕರೆಕೆರೆಯ ಖುರ್ರತುಸ್ಸಾದಾತ್ ಸುನ್ನೀ ಸೆಂಟರಿನಲ್ಲಿ ನಡೆಯಿತು.  ಕಾರ್ಯಕ್ರಮದ ವೀಡಿಯೋ ನೋಡಲು ನನ್ನನ್ನು ಮುಟ್ಟಿ ಕೆ ಎಂ ಜೆ ಅಧ್ಯಕ್ಷರಾದ ಹಸನ್ ಹಾಜಿ ಉಳ್ಳಾಲ ಇವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು. ಕೋಟೆಕಾರ್ ಜುಮಾ ಮಸ್ಜಿದ್ ಮುದರ್ರಿಸ್ ಅಬ್ದುರ್ರಝ್ಝಾಖ್ ಸಅದಿ ಮದಕ ಅನುಸ್ಮರಣಾ ಭಾಷಣ ಮಾಡಿದರು. ಎಸ್ ವೈ ಎಸ್ ಉಳ್ಳಾಲ ಝೋನ್ ನಾಯಕ ಸಯ್ಯಿದ್ ಖುಬೈಬ್ ತಂಙಳ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಭೆಯಲ್ಲಿ ಸೂರಃ ಯಾಸೀನ್ ಪಾರಾಯಣ, ತಹ್ಲೀಲ್ ಸಮರ್ಪಣೆ ನಡೆಸಲಾಯಿತು. ಎಸ್ಸೆಸ್ಸೆಫ್ ನಾಯಕ ಆಶಿಖ್ ಹಿಮಮಿ ಸಖಾಫಿ ನಶೀದಃ ಹಾಡಿದರು. ಝೋನ್ ಅಧ್ಯಕ್ಷರಾದ ಬಶೀರ್ ಸಖಾಫಿ ಉಳ್ಳಾಲ, ಪ್ರಧಾನ ಕಾರ್ಯದರ್ಶಿ ಮನ್ಸೂರ್ ಅಹ್ಮದ್ ಹಳೆಕೋಟೆ, ಕೋಶಾಧಿಕಾರಿ ಶರೀಫ್ ಮಂಚಿಲ, ಝೋನ್ ನಾಯಕರಾದ ಇಸಾಖ್ ಪೇಟೆ, ಎಸ್ ವೈ ಎಸ್ ಶಾಖಾಧ್ಯಕ್ಷರಾದ ಅಶ್ರಫ್ ಝುಹ್ರಿ ಅಕ್ಕರೆಕೆರೆ, ಕೋಶಾಧಿಕಾರಿ ಆರ್ ಕೆ ಮದನಿ, ಕೆ ಎಂ ಜೆ  ಕೋಶಾಧಿಕಾರಿ ಅಬ್ದುಲ್ ರಹ್ಮಾನ್ ಅಕ್ಕರೆಕರೆ, ಮುಹಮ್ಮದ್ ಮದನಿ ಹಳೆಕೋಟೆ ಸಹಿತ ಸಂಘಟನಾ ನಾಯಕರು, ಸದಸ್ಯರು, ಹಿತೈಷಿಗಳು ಭಾಗವಹಿಸಿದರು. ...