ಎಸ್ ವೈ ಎಸ್ ಪಟ್ಲ ಬ್ರಾಂಚ್ ವತಿಯಿಂದ ಇಂದು (29/4/2022) ಜುಮಾ ನಮಾಝಿನ ನಂತರ ಪಟ್ಲ ಜುಮಾ ಮಸೀದಿ ಬಳಿ ನಡೆದ ಸರಳ ಕಾರ್ಯಕ್ರಮದಲ್ಲಿ ಪಟ್ಲ ಮೊಹಲ್ಲಾದ 20 ಬಡ ಕುಟುಂಬಗಳಿಗೆ ಈದ್ ಕಿಟ್ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಪಟ್ಲ ಮಸೀದಿಯ ಮುದರ್ರಿಸ್ ಸುಲೈಮಾನ್ ಉಸ್ತಾದ್, ಮಸೀದಿಯ ಅಧ್ಯಕ್ಷರಾದ ಜಮಾಲ್ ಹಾಗು ಎಸ್ ವೈ ಎಸ್ ಪಟ್ಲ ಬ್ರಾಂಚ್ ನಾಯಕರುಗಳು, ಸದಸ್ಯರುಗಳು ಉಪಸ್ಥಿತರಿದ್ದರು.
ಇದು SYS ಉಳ್ಳಾಲ ಸೆಂಟರಿನ ಅಧಿಕ್ರತ ಬ್ಲಾಗ್ ಆಗಿದೆ.ಇದರಲ್ಲಿ SYS ಉಳ್ಳಾಲ ಸೆಂಟರ್ ಮತ್ತು ಇದರ ಅಧೀನ ಬ್ರಾಂಚುಗಳ ಕಾರ್ಯಕ್ರಮಗಳು, ವರದಿಗಳು ಹಾಗೂ ಫೋಟೋಸ್ ಗಳು ಲಭ್ಯವಾಗಲಿದೆ