Skip to main content

ಕೆ ಎಂ ಜೆ, ಎಸ್ ವೈ ಎಸ್ ಅಕ್ಕರೆಕೆರೆ ಹಳೆಕೋಟೆ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿ ಸದಸ್ಯರು

ಎಸ್ ವೈ ಎಸ್ ಅಕ್ಕರೆಕೆರೆ ಹಳೆಕೋಟೆ ಯುನಿಟ್ 
ಅಧ್ಯಕ್ಷರು :  ಅಶ್ರಫ್ ಝುಹ್ರಿ ಅಕ್ಕರೆಕೆರೆ,
84532 75477
ಪ್ರಧಾನ ಕಾರ್ಯದರ್ಶಿ : ನವಾಝ್ ಸಖಾಫಿ ಉಳ್ಳಾಲ,
81057 45760
ಕೋಶಾಧಿಕಾರಿ : ಆರ್ ಕೆ ಮದನಿ .
9449242546
ಉಪಾಧ್ಯಕ್ಷರು : ಮುಹಮ್ಮದ್ ಮದನಿ ಹಳೆಕೋಟೆ,
9741477981
ದಅವಾ ಮತ್ತು ಟ್ರೈನಿಂಗ್ ಕಾರ್ಯದರ್ಶಿ : ಹಮೀದ್ ಹಳೆಕೋಟೆ,
8951870313
ಇಸಾಬಃ ಮತ್ತು ಸಾಂತ್ವನ ಕಾರ್ಯದರ್ಶಿ : ಸಲಾಂ ಅಕ್ಕರೆಕೆರೆ
97432 17722

ಕಾರ್ಯಕಾರಿ ಸಮಿತಿ ಸದಸ್ಯರುಗಳು

ಕಬೀರ್ ಸಅದಿ, 90608 41903
ರಫೀಖ್ ಚಪ್ಪಲ್, 99864 74395
ಬದ್ರುದ್ದೀನ್ ಅಕ್ಕರೆಕರೆ, 9972654712
ಇಬ್ರಾಹಿಂ ಖಲೀಲ್ ಅಕ್ಕೆರೆಕೆರೆ, 9379464748
ಅಬ್ದುಲ್ ರವೂಫ್ ಅಕ್ಕೆರೆಕೆರೆ, 90364 88142
ಇಸ್ಹಾಕ್ ಹಳೆಕೋಟೆ, 7359098283
ಖಾದಿಮ್ ಕರೀಮ್ ಹಾಜಿ 94484 37663
ಸತ್ತಾರ್ ಅಕ್ಕರೆಕೆರೆ 97420 56014

ಕೆ ಎಂ ಜೆ ಅಕ್ಕರೆಕೆರೆ ಹಳೆಕೋಟೆ ಯುನಿಟ್
ಅಧ್ಯಕ್ಷರು : ಹಸನ್ ಹಾಜಿ ಪಟೇಲ್ ಕಂಪೌಂಡ್.
9900831774
ಉಪಾಧ್ಯಕ್ಷರು : ಯು ಎ ಹುಸೈನ್ ಮೋನಾಕ.
9148522117
ಪ್ರಧಾನ ಕಾರ್ಯದರ್ಶಿ : ಹಮೀದ್ ಪಟೇಲ್ ಕಂಪೌಂಡ್.
9036027008
ಕೋಶಾಧಿಕಾರಿ : ಅಬ್ದುಲ್ ರಹ್ಮಾನ್ ಅಕ್ಕರೆಕೆರೆ.
9036685371
ದಅವಾ & ಟ್ರೈನಿಂಗ್ ಕಾರ್ಯದರ್ಶಿ : ಶಂಸುದ್ದೀನ್ ಮದನಿ ಹಳೆಕೋಟೆ.
7483323179
ಇಸಾಬ & ಸಾಂತ್ವನ ಕಾರ್ಯದರ್ಶಿ : ಸತ್ತಾರ್ ಹಳೆಕೋಟೆ.
8217364250

ಕಾರ್ಯಾಕಾರಿ ಸಮಿತಿ ಸದಸ್ಯರುಗಳು

ಅಶ್ರಫ್ ಇಲೆಕ್ಟ್ರಾನಿಕ್.
9880938323
ಸಿದ್ದೀಖ್ ಸ್ಕೇರೇಪ್.
8050525121
ಇಖ್ಬಾಲ್ ಅಕ್ಕರೆಕರೆ
7795415101
ಕಾಸಿಂ ಈಶಾ ಕಂಪೌಂಡ್
8123725456
ಯೂನುಸಾಕ ಅಕ್ಕೆರೆಕೆರೆ
8147932128
ಖಲೀಲ್ ಫಿಶ್ ಅಕ್ಕರೆಕೆರೆ.
9916153604
ಸಿದ್ದೀಖ್ ಬದ್ರಿಯಾ ಹೋಟೆಲ್.
8217806014
ಮೂಸಾಕ ಫರ್ನಿಚರ್.
98862 56735
ಅಬ್ಬಾಸಾಕ ಮುಕ್ಕಚ್ಚೇರಿ
9986896206
ಇಬ್ರಾಹಿಂ ಗುಲಾಬಿ ಹೌಸ್.
9343567810
ರಫೀಖ್ ಹೆಲ್ಪರ್ ಅಕ್ಕರೆಕೆರೆ
7259934217

ಎಸ್ ವೈ ಎಸ್ ಸೆಂಟರ್ ಕೌನ್ಸಿಲರುಗಳಾಗಿ PST ಸಹಿತ ಮನ್ಸೂರ್ ಅಹ್ಮದ್ ಹಳೆಕೋಟೆ, ಮುಹಮ್ಮದ್ ಮದನಿ ಹಳೆಕೋಟೆ, ರಫೀಖ್ ಶೂ ಬಝಾರ್, ಬದ್ರುದ್ದೀನ್ ಟೈಲರ್

ಕೆ ಎಂ ಜೆ ಸೆಂಟರ್ ಕೌನ್ಸಿಲರುಗಳಾಗಿ PST ಸಹಿತ ಶಂಶುದ್ದೀನ್ ಮದನಿ, ಖಲೀಲ್ ಅಕ್ಕೆರೆಕೆರೆ, ಹುಸೈನ್ ಮೋನಾಕ, ಅಬ್ಬಾಸಾಕ, ಕಾಸಿಮಾಕ, ಸತ್ತಾರ್ ಹಳೆಕೋಟೆ 

Comments

Popular posts from this blog

ಎಸ್ ವೈ ಎಸ್ ಉಳ್ಳಾಲ ಮಂಚಿಲ ಸರ್ಕಲ್ ರಚನೆ

ಎಸ್ ವೈ ಎಸ್ ಉಳ್ಳಾಲ ಝೋನ್ ನೇತ್ರತ್ವದಲ್ಲಿ ಎಸ್ ವೈ ಎಸ್ ಮಂಚಿಲ ಸರ್ಕಲ್ ರಚನಾ ಸಭೆ ಉಳ್ಳಾಲ ಮಂಚಿಲದ ಮಂಬವುಲ್ ಉಲೂಂ ಮದ್ರಸ ಸಭಾ ಭವನದಲ್ಲಿ ನಡೆಯಿತು. ಮಂಚಿಲದ ಅಲ್ ಮಸ್ಜಿದುಲ್ ಮುನವ್ವರ್ ಖತೀಬರಾದ ಮುಹಮ್ಮದ್ ಮುದ್ರಿಕ ಮದನಿ ದುಆ ನೆರವೇರಿಸಿದರು. ಸರ್ಕಲ್ ರಚನೆಯ ವೀಡಿಯೋ ನೋಡಲು ನನ್ನನ್ನು ಮುಟ್ಟಿ ಝೋನ್ ಅಧ್ಯಕ್ಷರಾದ ಬಶೀರ್ ಸಖಾಫಿ ಉಳ್ಳಾಲ ಸಭೆಯನ್ನು ಉದ್ಘಾಟಿಸಿ ಸಮಾಜದ, ಸಮುದಾಯದ ಸಬಲೀಕರಣ, ಸಾಂಘಿಕ ಶಕ್ತಿ ಮತ್ತು ನಾಯಕರುಗಳ ಸೃಷ್ಟಿಗೆ ಉಳ್ಳಾಲ ಝೋನ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಶಾಖೆಗಳನ್ನು ಸೇರಿಸಿ ಸರ್ಕಲ್ ಗಳನ್ನು ರಚಿಸುವುದು ಅನಿವಾರ್ಯವಾಗಿದೆ ಎಂದು ತಿಳಿಸಿದರು.  ಪ್ರಸ್ತುತ ಸಭೆಯಲ್ಲಿ ಅಕ್ಕರೆಕೆರೆ, ಹಳೆಕೋಟೆ, ಮಂಚಿಲ ಮತ್ತು ಮಾರ್ಗತಲೆ ಶಾಖೆಗಳನ್ನು ಸೇರಿಸಿ ಮಂಚಿಲ ಸರ್ಕಲನ್ನು ರಚಿಸಿ ನೂತನ ಸಮಿತಿಯನ್ನು ಆರಿಸಲಾಯಿತು. ಅಧ್ಯಕ್ಷರಾಗಿ ಶಮೀರ್ ಸಖಾಫಿ ಅಕ್ಕರೆಕೆರೆ, ಪ್ರಧಾನ ಕಾರ್ಯದರ್ಶಿಯಾಗಿ ಶರೀಫ್ ಮಾರ್ಗತಲೆ, ಕೋಶಾಧಿಕಾರಿಯಾಗಿ ಇರ್ಫಾನ್ ಮಂಚಿಲ, ಉಪಾಧ್ಯಕ್ಷರಾಗಿ ಮುಹಮ್ಮದ್ ಮದನಿ ಹಳೆಕೋಟೆ, ದಅವಾ ಕಾರ್ಯದರ್ಶಿಯಾಗಿ ಆರ್ ಕೆ ಮದನಿ ಅಕ್ಕರೆಕೆರೆ, ಇಸಾಬಃ ಕಾರ್ಯದರ್ಶಿಯಾಗಿ ಸಯೀದ್ ಮಂಚಿಲ, ಸಂಘಟನಾ ಕಾರ್ಯದರ್ಶಿಯಾಗಿ ಹಮೀದ್ ಹಳೆಕೋಟೆ  ಮತ್ತು ಮಾಧ್ಯಮ ವಕ್ತಾರರಾಗಿ ನವಾಝ್ ಸಖಾಫಿ ಉಳ್ಳಾಲ ಇವರನ್ನು ಆಯ್ಕೆ ಮಾಡಲಾಯಿತು. ...

ಕರ್ನಾಟಕ ಮುಸ್ಲಿಂ ಜಮಾಅತ್ ಕೆ ಎಂ ಜೆ ಮತ್ತು ಎಸ್ ವೈ ಎಸ್ ಅಕ್ಕರೆಕೆರೆ ಹಳೆಕೋಟೆ ಶಾಖೆಯ ಆಶ್ರಯದಲ್ಲಿ ಗ್ರ್ಯಾಂಡ್ ಮೌಲಿದ್ ಮಜ್ಲಿಸ್

ಕರ್ನಾಟಕ ಮುಸ್ಲಿಂ ಜಮಾಅತ್ ಕೆ ಎಂ ಜೆ ಮತ್ತು ಎಸ್ ವೈ ಎಸ್ ಅಕ್ಕರೆಕೆರೆ ಹಳೆಕೋಟೆ ಶಾಖೆಯ ಆಶ್ರಯದಲ್ಲಿ ಗ್ರ್ಯಾಂಡ್ ಮೌಲಿದ್ ಮಜ್ಲಿಸ್ ಉಳ್ಳಾಲದ ಅಕ್ಕರೆಕೆರೆಯ ಸಂಘಟನಾ ಕಛೇರಿ ಖುರ್ರತುಸ್ಸಾದಾತ್ ಸುನ್ನೀ ಸೆಂಟರಿನಲ್ಲಿ ನಡೆಯಿತು. ಈ ಸಭೆಯ ವೀಡಿಯೋ ನೋಡಲು ನನ್ನನ್ನು ಮುಟ್ಟಿ ಮೌಲಿದ್ ಮಜ್ಲಿಸಿನ ನೇತ್ರತ್ವವನ್ನು ಅಬೂ ಮಫಾಝ್ ಮದನಿ ವಹಿಸಿದರು. ಎಸ್ ವೈ ಎಸ್ ಶಾಖಾಧ್ಯಕ್ಷರಾದ ಅಶ್ರಫ್ ಝುಹ್ರಿ ಮಾತನಾಡಿ ವಾರಕ್ಕೊಮ್ಮೆ ಶುಕ್ರವಾರ ಸುಬಹ್ ನಮಾಝ್ ಬಳಿಕದ ಮಜ್ಲಿಸ್, ಮಾಸಿಕ ಮಹ್ಳರತುಲ್ ಬದ್ರಿಯ್ಯಃ ಮಜ್ಲಿಸ್ ಹಾಗು ಶಾಖೆಯ ಆಶ್ರಯದಲ್ಲಿ ನಡೆಯುವ ಇತರ ಎಲ್ಲಾ ಕಾರ್ಯಕ್ರಮಗಳಲ್ಲಿ ಸಕ್ರಿಯರಾಗಿ ರಬೇಕೆಂದು ತಿಳಿಸಿದರು. ನವಾಝ್ ಸಖಾಫಿ ಉಳ್ಳಾಲ ದುಆ ನೆರವೇರಿಸಿದರು. ಎಸ್ ವೈ ಎಸ್ ಶಾಖಾ ಕೋಶಾಧಿಕಾರಿ ಆರ್ ಕೆ ಮದನಿ  ಕಾರ್ಯಕ್ರಮ ನಿರ್ವಹಣೆ ಮಾಡಿದರು. ಪ್ರಸ್ತುತ ಕಾರ್ಯಕ್ರಮದಲ್ಲಿ ಕೆ ಎಂ ಜೆ ಶಾಖಾಧ್ಯಕ್ಷರಾದ ಹಸನ್ ಹಾಜಿ ಉಳ್ಳಾಲ, ಪ್ರಧಾನ ಕಾರ್ಯದರ್ಶಿ ಅಬ್ದುಲ್ ಹಮೀದ್ ಪಟೇಲ್ ಕಂಪೌಂಡ್ ಮತ್ತು ಶಾಖಾ ನಾಯಕರು, ಸದಸ್ಯರು, ಹಿತೈಷಿಗಳು ಭಾಗವಹಿಸಿದರು.

ಕೂರತ್ ತಂಙಳ್ ಪ್ರಥಮ ಉರೂಸ್ ಪ್ರಚಾರ ಸಭೆ ಹಾಗು ಅನುಸ್ಮರಣಾ ಕಾರ್ಯಕ್ರಮ

ಉಳ್ಳಾಲ : ಕರ್ನಾಟಕ ಮುಸ್ಲಿಂ ಜಮಾಅತ್, ಎಸ್ ವೈ ಎಸ್, ಎಸ್ಸೆಸ್ಸೆಫ್ ಅಕ್ಕರೆಕೆರೆ ಹಳೆಕೋಟೆ ಶಾಖೆಯ ವತಿಯಿಂದ ಖುರ್ರತುಸ್ಸಾದಾತ್ ಸಯ್ಯಿದ್ ಕೂರತ್ ತಂಙಳ್ ರವರ ಪ್ರಥಮ ಉರೂಸ್ ಪ್ರಚಾರ ಸಭೆ ಹಾಗು ಅನುಸ್ಮರಣಾ ಕಾರ್ಯಕ್ರಮ ಉಳ್ಳಾಲ ಅಕ್ಕರೆಕೆರೆಯ ಖುರ್ರತುಸ್ಸಾದಾತ್ ಸುನ್ನೀ ಸೆಂಟರಿನಲ್ಲಿ ನಡೆಯಿತು.  ಕಾರ್ಯಕ್ರಮದ ವೀಡಿಯೋ ನೋಡಲು ನನ್ನನ್ನು ಮುಟ್ಟಿ ಕೆ ಎಂ ಜೆ ಅಧ್ಯಕ್ಷರಾದ ಹಸನ್ ಹಾಜಿ ಉಳ್ಳಾಲ ಇವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು. ಕೋಟೆಕಾರ್ ಜುಮಾ ಮಸ್ಜಿದ್ ಮುದರ್ರಿಸ್ ಅಬ್ದುರ್ರಝ್ಝಾಖ್ ಸಅದಿ ಮದಕ ಅನುಸ್ಮರಣಾ ಭಾಷಣ ಮಾಡಿದರು. ಎಸ್ ವೈ ಎಸ್ ಉಳ್ಳಾಲ ಝೋನ್ ನಾಯಕ ಸಯ್ಯಿದ್ ಖುಬೈಬ್ ತಂಙಳ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಭೆಯಲ್ಲಿ ಸೂರಃ ಯಾಸೀನ್ ಪಾರಾಯಣ, ತಹ್ಲೀಲ್ ಸಮರ್ಪಣೆ ನಡೆಸಲಾಯಿತು. ಎಸ್ಸೆಸ್ಸೆಫ್ ನಾಯಕ ಆಶಿಖ್ ಹಿಮಮಿ ಸಖಾಫಿ ನಶೀದಃ ಹಾಡಿದರು. ಝೋನ್ ಅಧ್ಯಕ್ಷರಾದ ಬಶೀರ್ ಸಖಾಫಿ ಉಳ್ಳಾಲ, ಪ್ರಧಾನ ಕಾರ್ಯದರ್ಶಿ ಮನ್ಸೂರ್ ಅಹ್ಮದ್ ಹಳೆಕೋಟೆ, ಕೋಶಾಧಿಕಾರಿ ಶರೀಫ್ ಮಂಚಿಲ, ಝೋನ್ ನಾಯಕರಾದ ಇಸಾಖ್ ಪೇಟೆ, ಎಸ್ ವೈ ಎಸ್ ಶಾಖಾಧ್ಯಕ್ಷರಾದ ಅಶ್ರಫ್ ಝುಹ್ರಿ ಅಕ್ಕರೆಕೆರೆ, ಕೋಶಾಧಿಕಾರಿ ಆರ್ ಕೆ ಮದನಿ, ಕೆ ಎಂ ಜೆ  ಕೋಶಾಧಿಕಾರಿ ಅಬ್ದುಲ್ ರಹ್ಮಾನ್ ಅಕ್ಕರೆಕರೆ, ಮುಹಮ್ಮದ್ ಮದನಿ ಹಳೆಕೋಟೆ ಸಹಿತ ಸಂಘಟನಾ ನಾಯಕರು, ಸದಸ್ಯರು, ಹಿತೈಷಿಗಳು ಭಾಗವಹಿಸಿದರು. ...